‘ತಾ ಕಳ್ಳ, ಇತರರ ನಂಬ’: ಮಾಜಿ ಸಿಎಂ ವಿರುದ್ಧ ಸಿಎಂ ವಾಗ್ದಾಳಿ; ವಿಷಯ ಇದು..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ, ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದಿದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಕುಮಾರಸ್ವಾಮಿ ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ … Continue reading ‘ತಾ ಕಳ್ಳ, ಇತರರ ನಂಬ’: ಮಾಜಿ ಸಿಎಂ ವಿರುದ್ಧ ಸಿಎಂ ವಾಗ್ದಾಳಿ; ವಿಷಯ ಇದು..