ಉಡುಪಿ-ದಕ್ಷಿಣಕನ್ನಡ ಜಿಲ್ಲೆಗಳ ಬಳಿಕ ಸ್ವಂತ ಜಿಲ್ಲೆ ಬಗ್ಗೆಯೂ ಸಿದ್ದರಾಮಯ್ಯ ತೀವ್ರ ಬೇಸರ!; ಕಾರಣ?

ಬೆಂಗಳೂರು: ಕೆಲವು ದಿನಗಳ ಹಿಂದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜಿಲ್ಲೆಗಳ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಅವರು ತಮ್ಮ ಸ್ವಂತ ಜಿಲ್ಲೆ ಮೈಸೂರಿನ ಬಗ್ಗೆಯೂ ಅದೇ ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ 16ನೇ ಸ್ಥಾನದಲ್ಲಿದೆ ಎಂದರೆ ನಾಚಿಕೆಗೇಡು. ಇದನ್ನು ನಾನು ಸಹಿಸಲ್ಲ. ಶಿಕ್ಷಣ, ಆರೋಗ್ಯ ಸೂಚ್ಯಂಕ ಸೇರಿ ಎಲ್ಲ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೈಸೂರು ಮಾದರಿ ಜಿಲ್ಲೆಯಾಗಲೇಬೇಕು. ಅಧಿಕಾರಿಗಳು ಆ … Continue reading ಉಡುಪಿ-ದಕ್ಷಿಣಕನ್ನಡ ಜಿಲ್ಲೆಗಳ ಬಳಿಕ ಸ್ವಂತ ಜಿಲ್ಲೆ ಬಗ್ಗೆಯೂ ಸಿದ್ದರಾಮಯ್ಯ ತೀವ್ರ ಬೇಸರ!; ಕಾರಣ?