ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್​ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ಧಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ಚರ್ಚೆಯಾಗಿಲ್ಲ: ಜಗದೀಶ್​ ಶೆಟ್ಟರ್​ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ … Continue reading ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ