ಲೋಕಸಭಾ ಚುನಾವಣೆಯತ್ತ ದೃಷ್ಟಿ ಹಾಯಿಸಿದ ಸಿದ್ದರಾಮಯ್ಯ; ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್!

ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಇದೀಗ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ತಮ್ಮ ಮಂತ್ರಿಮಂಡಲದ ಎಲ್ಲಾ ಸಚಿವರಿಗೂ ವಿಶೇಷ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಪ್ರಧಾನಿ ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾಗಾಂಧಿ, … Continue reading ಲೋಕಸಭಾ ಚುನಾವಣೆಯತ್ತ ದೃಷ್ಟಿ ಹಾಯಿಸಿದ ಸಿದ್ದರಾಮಯ್ಯ; ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್!