ದೇಶದ ಜನತೆ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಎಐಸಿಸಿ ಪ್ರಣಾಳಿಕೆ ಸಮಿತಿಗೆ ತಮ್ಮನ್ನು ನೇಮಿಸಿರುವ ಕುರಿತು ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸರ್ಕಾರದ ಕರ್ನಾಟಕ ಮಾದರಿ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ದೇಶದ ಜನತೆಗೆ ಕರ್ನಾಟಕ ಮಾದರಿಯ ಆಡಳಿತದ ಅನುಕೂಲಗಳು ದೊರೆಯುವಂತಾಗಲಿ ಎಂದು ಆಶಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ … Continue reading ದೇಶದ ಜನತೆ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ: ಸಿಎಂ ಸಿದ್ದರಾಮಯ್ಯ