ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ; ಮಳೆ ಹಾನಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಾಕಷ್ಟು ಚರ್ಚಿಸಿರುವ ಸಿಎಂ ಮಳೆ ಹಾನಿ ತಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುವುದಿಲ್ಲ. ಎಚ್ಚರಿಕೆ ಕೊಡುತ್ತಿದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಖಡಕ್ ಸೂಚನೆ ನೀಡಿದ್ದಾರೆ. … Continue reading ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ; ಮಳೆ ಹಾನಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ