ಮುಖ್ಯಮಂತ್ರಿ ಮೊಮ್ಮಗ ಕೆನಡಿಯನ್ ಇಂಟರ್​​ನ್ಯಾಷನಲ್ ಸ್ಕೂಲ್​ನಲ್ಲಿ 12ನೇ ತರಗತಿ ಪಾಸ್; ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಿಎಂ

ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಕೆನಡಿಯನ್ ಇಂಟರ್​​ನ್ಯಾಷನಲ್ ಸ್ಕೂಲ್​ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಜರಾಗಿದ್ದರು. ಸಿದ್ದರಾಮಯ್ಯ ಅವರ ಪುತ್ರ ರಾಕೇಶ್​ ಅವರ ಮಗ ಧವನ್ ರಾಕೇಶ್ ಕೆನಡಿಯನ್ ಇಂಟರ್​​ನ್ಯಾಷನಲ್ ಸ್ಕೂಲ್ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದು ಶಾಲೆಯಲ್ಲಿ ಬೀಳ್ಕೊಡುಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಉಪಸ್ಥಿತರಿದ್ದು, ಬಳಿಕ ಮೊಮ್ಮಗ ಪಾಸಾದ ಖುಷಿಯನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಂದು ‘ತಪ್ಪಾಯ್ತು … Continue reading ಮುಖ್ಯಮಂತ್ರಿ ಮೊಮ್ಮಗ ಕೆನಡಿಯನ್ ಇಂಟರ್​​ನ್ಯಾಷನಲ್ ಸ್ಕೂಲ್​ನಲ್ಲಿ 12ನೇ ತರಗತಿ ಪಾಸ್; ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಿಎಂ