ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಪಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಸಹೋದರಿ ಸದಾ ಬಿಜಿ: ಸಹೋದರನಿಂದ ಹರಿಯಿತು ನೆತ್ತರು “ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು. ಈಗ 177 ಲಕ್ಷ ಕೋಟಿ ರೂ. … Continue reading ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ