ನೇಹಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ಸಿಎಂ; ಬಳಿಕ ಹೇಳಿದ್ದಿಷ್ಟು

ಹುಬ್ಬಳ್ಳಿ: ಕಳೆದ ಗುರುವಾರ ಮುಸ್ಲಿಂ ಯುವಕನಿಂದ ಭೀಕರವಾಗಿ ಹತ್ಯೆಗೀಡಾಗಿದ್ದ ಬಿವಿಬಿ ಕಾಲೇಜು ವಿದ್ಯಾರ್ಥಿನಿ, ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನಿರಂಜನ್​ ಹಿರೇಮಠ್​ ಮನೆಗೆ ಭೇಟಿ ನೀಡಿದ ಸಿಎಂ ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಐಪಿಎಲ್​ನಲ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ ಬಳಿಕ … Continue reading ನೇಹಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ಸಿಎಂ; ಬಳಿಕ ಹೇಳಿದ್ದಿಷ್ಟು