ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ

ಬೆಂಗಳೂರು: ರಾಜ್ಯ ಬಜೆಟ್​ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದು, ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಟ್ವೀಟ್​ ಮಾಡಿರುವ ಸಿಎಂ ಸಿದ್ದು, ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಇದನ್ನೂ ಓದಿ: 14ನೇ ಬಾರಿಗೆ ಬಜೆಟ್​ ಮಂಡನೆ ಮಾಡಲಿರುವ ಸಿದ್ದರಾಮಯ್ಯ; ಸಿಎಂಗೆ ಟಗರು ಗಿಫ್ಟ್! … Continue reading ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ