More

  ಸರ್ದಾರ್ ವಲ್ಲಭಬಾಯ್ ಪಟೇಲ್ ಅವರಿಗೆ ಗೌರವ ನಮನ

  ಬೆಂಗಳೂರು: ಮಾಜಿ ಉಪ ಪ್ರಧಾನಿ ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಪ್ರತಿಜ್ಞಾ ವಚನ ಬೋಧಿಸಿದರು.
  ಇದೇ ವೇಳೆ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.

  ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 23

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts