ಜಗದೀಶ್​ ಶೆಟ್ಟರ್​ ಘರ್​ವಾಪ್ಸಿ; ಕಾಂಗ್ರೆಸ್​ನಲ್ಲಿ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಕೊಡಗು: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ತೊರೆದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ರಾಜಕೀಯ ವಲಯದಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ ​​​ಯಾವುದೇ ಅನ್ಯಾಯ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೊಡಗಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶೆಟ್ಟರ್​ ಅವರು ವಿಧಾನಪರಿಷತ್​ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲಾ. ಅವರಿಗೆ ಕಾಂಗ್ರೆಸ್​ ಪಕ್ಷದಲ್ಲಿ … Continue reading ಜಗದೀಶ್​ ಶೆಟ್ಟರ್​ ಘರ್​ವಾಪ್ಸಿ; ಕಾಂಗ್ರೆಸ್​ನಲ್ಲಿ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ