More

    ಲಾಕಪ್​ ಡೆತ್​ ಪ್ರಕರಣ; ಆತನಿಗೆ ಮೂರ್ಛೆ ರೋಗ ಇತ್ತು ಎಂದ ಸಿಎಂ ಸಿದ್ದರಾಮಯ್ಯ

    ಮೈಸೂರು: ಚೆನ್ನಗಿರಿ ಪೊಲೀಸ್​ ಠಾಣೆಯಲ್ಲಿ ವಿಚಾರಣಾಧೀನ ಕೈದಿ ಸಾವಿನ ಪ್ರಕರಣ ಲಾಕಪ್​ ಡೆತ್​ ಅಲ್ಲಾ ಆತನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಮೃತಪಟ್ಟಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

    ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, FIR ಇಲ್ಲದೇ ಪೊಲೀಸರು ಠಾಣೆಗೆ ಕರೆತಂದಿದ್ದು ತಪ್ಪು. ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆದೇಶಿಸಿದ್ದಾಗಿ ತಿಳಿಸಿದ್ದಾರೆ.

    ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts