ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಅಮರಶಿಲ್ಪಿ ಜಕಣಾಚಾರಿ ವಿಶ್ವಕರ್ಮ ಜಾತಿಯಲ್ಲಿ ಜನಿಸಿದವರು. ಅವರ ಚರಿತ್ರೆ ಗೊತ್ತಾಗಬಾರದು ಎಂಬ ಕಾರಣಕ್ಕೆ, ಅವರೊಬ್ಬ ಕಾಲ್ಪನಿಕ ವ್ಯಕ್ತಿ ಎನ್ನುತ್ತಾ ಇತಿಹಾಸವನ್ನು ತಿರುಚಿರುವ ಸಾಧ್ಯತೆ ಇದೆ. ಪ್ರತಿಯೊಬ್ಬ ಚರಿತ್ರೆಕಾರನ ಬಗ್ಗೆ ಎಲ್ಲರಿಗೂ ಗೊತ್ತಿರಬೇಕು. ಈ ನಿಟ್ಟಿನಲ್ಲಿ ಹಂಪಿ ಕನ್ನಡ ವಿ.ವಿ.ಯಲ್ಲಿ ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಮತ್ತು ಸಂಸತಿ ಇಲಾಖೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ … Continue reading ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ