ಜಾತಿ, ಧರ್ಮ, ಸಿದ್ಧಾಂತಗಳಿಗೆ ತಳುಕು ಹಾಕದೆ ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕು ಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ’ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್​ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್​ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.  ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು … Continue reading ಜಾತಿ, ಧರ್ಮ, ಸಿದ್ಧಾಂತಗಳಿಗೆ ತಳುಕು ಹಾಕದೆ ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ: ಸಿಎಂ ಸಿದ್ದರಾಮಯ್ಯ