ಕರ್ನಾಟಕದಿಂದಲ್ಲೇ ಬಿಜೆಪಿ ಅವನತಿ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯವನ್ನು ಕಟ್ಟತ್ತೇವೆಂಬ ನಂಚಿಕೆಯಿಂದ ಜನರು ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಯನ್ನು ಉದ್ದೇಶಿಸಿ ಮಾತನಾಡುತ್ತ ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು … Continue reading ಕರ್ನಾಟಕದಿಂದಲ್ಲೇ ಬಿಜೆಪಿ ಅವನತಿ ಆರಂಭ: ಸಿಎಂ ಸಿದ್ದರಾಮಯ್ಯ