ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಬಿಜೆಪಿಯವರು ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ನಾನು ತೀವ್ರವಾಗಿ ಖಂಡಿಸಿದ್ದೇನೆ. ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು ಎಂದು ಹೇಳಿದ್ದಾರೆ. ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡದ ಭೇಟಿ ರಾಜಕೀಯ ಪ್ರೇರಿತ. … Continue reading ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಬಿಜೆಪಿಯವರು ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ