ಮುಂದಿನ 5 ವರ್ಷ ನಾನೇ ಸಿಎಂ ಎಂಬ ಹೇಳಿಕೆ; ನಾನು ಹಾಗಲ್ಲ ಹೇಳಿದ್ದು, ಹೀಗೆ ಎಂದು ಉಲ್ಟಾ ಹೊಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ: ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಆಂತರಿಕ ತಲ್ಲಣ ಶುರುವಾಗಿತ್ತು. ಇದೀಗ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಗದಗದಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದೆ. ನಾನೇ ಹಾಗೆ ಹೇಳಿದರೆ ಅದು ಬೇರೆ ರೀತಿ ಅರ್ಥವಾಗಿದೆ ಎಂದು ಸ್ಪಷ್ಟನೆ ನೀಡುವ ಮೂಲಕ ಕಾಂಗ್ರೆಸ್​ನಲ್ಲಿ ಉಂಟಾಗಿರುವ ಆಂತರಿಕ … Continue reading ಮುಂದಿನ 5 ವರ್ಷ ನಾನೇ ಸಿಎಂ ಎಂಬ ಹೇಳಿಕೆ; ನಾನು ಹಾಗಲ್ಲ ಹೇಳಿದ್ದು, ಹೀಗೆ ಎಂದು ಉಲ್ಟಾ ಹೊಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ