‘ರಾಜ್ಯದಲ್ಲಿ ರಾಜಾಹುಲಿ ಎಂದು ಕರೆಸಿಕೊಳ್ಳುವ ಬಿಎಸ್​​ವೈ ಮೋದಿ ಮುಂದೆ’…….: ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಅವರು ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಬಿಎಸ್​ವೈ ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ” ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮದ್ವೆಯಾದ ಮೂರೇ ದಿನಕ್ಕೆ ನವದಂಪತಿಯ ಬರ್ಬರ ಹತ್ಯೆ: ಆರಂಭದಲ್ಲೇ ಅಂತ್ಯಕಂಡ ಹೊಸ … Continue reading ‘ರಾಜ್ಯದಲ್ಲಿ ರಾಜಾಹುಲಿ ಎಂದು ಕರೆಸಿಕೊಳ್ಳುವ ಬಿಎಸ್​​ವೈ ಮೋದಿ ಮುಂದೆ’…….: ಸಿಎಂ ಸಿದ್ದರಾಮಯ್ಯ