ಮೀಸಲಾತಿ ಹೆಚ್ಚಳ, ಸಂವಿಧಾನದ 9ನೇ ಶೆಡ್ಯೂಲ್​ಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಸಿಎಂ ಹಿಂದೆ ಇದ್ದ ಬಿಜೆಪಿ ಸರ್ಕಾರ ಹಾಗೂ ಜನಸಂಘ ಮೀಸಲಾತಿ ವಿರೋಧಿ ನಿಲುವು ಹೊಂದಿದ್ದವು ಎಂದು ಹರಿಹಾಯ್ದಿದ್ದಾರೆ. ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ … Continue reading ಮೀಸಲಾತಿ ಹೆಚ್ಚಳ, ಸಂವಿಧಾನದ 9ನೇ ಶೆಡ್ಯೂಲ್​ಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ