ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ; ಪತ್ರದಲ್ಲಿ ಕುಡಿಯುವ ನೀರಿನ ಬೇಡಿಕೆ…

ಬೆಂಗಳೂರು: ಇದೀಗ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮಹಾ ಸಿಎಂ ದೇವೆಂದ್ರ ಫಡ್ನವೀಸ್​ ಹಾಗೂ ಉಪಮುಖ್ಯಮಂತ್ರಿ ಏಕನಾಥ್​ ಶಿಂಧೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಿನ ನೀರು ಬಿಡುವಂತೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ತಮ್ಮ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ, “ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಮಾರ್ಚ್ 2023 ರಿಂದ ತೀವ್ರ ಬೇಸಿಗೆಯಿಂದಾಗಿ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿದೆ. ಈ ಬೇಸಿಗೆಯಲ್ಲಿ ಕರ್ನಾಟಕ … Continue reading ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ; ಪತ್ರದಲ್ಲಿ ಕುಡಿಯುವ ನೀರಿನ ಬೇಡಿಕೆ…