ನಾಡಿನ ಮಹಿಳೆಯರಿಗೆ ಪತ್ರ ಬರೆದು ವಿಶೇಷ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನಾಳೆ (ಮೇ 7) ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಒಟ್ಟು 14 ಕ್ಷೇತ್ರಗಳಲ್ಲಿ ಮತದಾನವಾಗಲಿದ್ದು, ಈಗಾಗಲೇ ಸಕಲ ತಯಾರಿ ನಡೆದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಹಿಳೆಯರಿಗೆ ಪತ್ರವೊಂದನ್ನು ಬರೆದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ ಎಂಬ ಉಲ್ಲೇಖದೊಂದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಆರಂಭಿಸಿದ್ದಾರೆ. ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ … Continue reading ನಾಡಿನ ಮಹಿಳೆಯರಿಗೆ ಪತ್ರ ಬರೆದು ವಿಶೇಷ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ