ಕಾಂಗ್ರೆಸ್​ ನಾಯಕರ ಮನೆ ಮೇಲೆ ನಡೆಯುವ ದಾಳಿ ಬಿಜೆಪಿಗರ ಮೇಲೆ ಏಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜಾರ್ಖಂಡ್​ನ ಕಾಂಗ್ರೆಸ್​ ಸಂಸದ ಧೀರಜ್ ಪ್ರಸಾದ್ ಸಾಹು ಅವರ ನಿವಾಸ ಸೇರಿದಂತೆ ಸಂಬಂಧಿಸಿದ ಸ್ಥಳಗಳಲ್ಲಿ 300 ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹೌಹಾರಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಬಂಧಿಸಿ ಭಾರತವನ್ನು ಇಸ್ಲಾಮಿಕ್ ರಾಷ್ಟವನ್ನಾಗಿ ಮಾಡುತ್ತೇವೆ ಎಂದ ಪಾಕ್ ಸೇನೆಯ … Continue reading ಕಾಂಗ್ರೆಸ್​ ನಾಯಕರ ಮನೆ ಮೇಲೆ ನಡೆಯುವ ದಾಳಿ ಬಿಜೆಪಿಗರ ಮೇಲೆ ಏಕಿಲ್ಲ: ಸಿಎಂ ಸಿದ್ದರಾಮಯ್ಯ