RSS ನಾಯಕರು ನೋಡಲಿ ಅಂತ ಬಿಜೆಪಿ ಸದಸ್ಯರು ಡ್ರಾಮಾ ಮಾಡಿದರು: ಸಿಎಂ ಸಿದ್ದರಾಮಯ್ಯ ಟೀಕೆ
ಬೆಂಗಳೂರು: ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿದಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಮುಖಕ್ಕೆ ಪೇಪರ್ ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ … Continue reading RSS ನಾಯಕರು ನೋಡಲಿ ಅಂತ ಬಿಜೆಪಿ ಸದಸ್ಯರು ಡ್ರಾಮಾ ಮಾಡಿದರು: ಸಿಎಂ ಸಿದ್ದರಾಮಯ್ಯ ಟೀಕೆ
Copy and paste this URL into your WordPress site to embed
Copy and paste this code into your site to embed