More

    ಯಾರೂ ಸಹಿ ಸಂಗ್ರಹಿಸಬೇಡಿ, ರಾಜಕೀಯ ಹೇಳಿಕೆ ನೀಡಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿ ಹಲವಾರು ವಿದ್ಯಮಾನಗಳು ನಡೆಯುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಇದೀಗ ತಮ್ಮ ಸಂಪುಟದ ಸದಸ್ಯರಿಗೆ ಸೂಚನೆಯೊಂದನ್ನು ನೀಡಿದ್ದಾರೆ.

    ಯಾರು ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ. ಕೋವಿಡ್ ಸಾಂಕ್ರಾಮಿಕದಿಂದ ಜನರು ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಬಿಜೆಪಿಯ ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಫಸ್ಟ್ ಡೋಸ್​ ಲಸಿಕೆ ತೆಗೆದುಕೊಳ್ಳುತ್ತಿದ್ದಂತೆ ಫಸ್ಟ್​ ಹೀಗೇನಾದ್ರೂ ಮಾಡ್ಬಿಟ್ಟೀರಾ ಜೋಕೆ..!!!

    ಶಾಸಕ ಎಂ.ಪಿ. ರೇಣುಕಾಚಾರ್ಯ ಸಹಿ ಸಂಗ್ರಹ ಬೆನ್ನಲ್ಲೇ ಸಿಎಂ ಈ ಸೂಚನೆಯನ್ನು ನೀಡಿದ್ದಾರೆ. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ಜತೆ ಇರಿ. ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ಕೊಡಿ, ಸಂಕಷ್ಟದಲ್ಲಿ ಇರುವ ಜನರಿಗೆ ನೆರವಾಗಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

    ನಟ ಧ್ರುವ ಸರ್ಜಾರ ಗನ್​ಮ್ಯಾನ್​ನಿಂದ ಮಾಧ್ಯಮದವರ ಮೇಲೆ ಹಲ್ಲೆ! ಚಿರು ಪುಣ್ಯಸ್ಮರಣೆ ದಿನ ಆಗಿದ್ದೇನು?

    ಮೃಗಾಲಯ ಪ್ರಾಣಿಗಳ ಉಳಿವಿಗೆ ದರ್ಶನ್ ಮನವಿ; ಎರಡೇ ದಿನದಲ್ಲಿ ಸಂಗ್ರಹವಾಯ್ತು ಲಕ್ಷ ಲಕ್ಷ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts