More

    ಪ್ರಿಯಾಂಕಾ ಜಾರಕಿಹೊಳಿ‌ ಗೆಲ್ಲಿಸಲು ಸಿದ್ದರಾಮಯ್ಯ ಸಂಕಲ್ಪ

    ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ
    ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ‌ ಗೆಲುವಿಗೆ ಸಂಕಲ್ಪ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವಾರದಲ್ಲಿ ಎರಡನೇ ಬಾರಿ ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
    ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ  ನಾಳೆ ಚಿಕ್ಕೋಡಿಗೆ
    ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ-02 ಚುನಾವಣಾ ಪ್ರಚಾರ ಸಭೆ ಶನಿವಸರ ಮಧ್ಯಾಹ್ನ  4:30ಕ್ಕೆ  ಚಿಕ್ಕೋಡಿ ಆರ್.ಡಿ. ಹೈಸ್ಕೂಲ್‌  ಮೈದಾನದಲ್ಲಿ ಜರುಗಲಿದ್ದು,ಈ ಕಾರ್ಯಕ್ರಮಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗಮಿಸಲಿದ್ದಾರೆ.
    ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಪ್ರಚಾರಾರ್ಥ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
    ಆದ್ದರಿಂದ ಚಿಕ್ಕೋಡಿ ಜಿಲ್ಲೆಯ ಜಿಲ್ಲಾ ವ್ಯಪ್ತಿಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು,  ಮಾಜಿ ಸಚಿವರು,  ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್‌ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್‌ ಪಧಾಧಿಕಾರಿಗಳು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ-ಪುರಸಭೆ, ಪಟ್ಟಣ ಪಂಚಾಯತ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಪಂ ಹಾಲಿ ಹಾಗೂ ಮಾಜಿ ಅಧ್ಯಕ್ಷರು-ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts