More

  ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಯತ್ನಾಳ್ ಏಕೆ ಬೀರಲಿಲ್ಲ?

  ಬೆಳಗಾವಿ:‌ಲೋಕಸಭೆ ಚುನಾವಣೆ ‌ಪ್ರಚಾರಕ್ಕೆ ಬಿ.ಎಸ್.ಯಡಿಯೂರಪ್ಪ ಚಿಕ್ಕೋಡಿ ಕ್ಷೇತ್ರಕ್ಕೆ ಏಕೆ ಬರಲಿಲ್ಲ ಎನ್ನುವವರು ಬೆಳಗಾವಿ ಕ್ಷೇತ್ರಕ್ಕೆ ಬಸನಗೌಡಯತ್ನಾಳ್ ಏಕೆ ಬರಲಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ‌ ಪ್ರಶ್ನಿಸಿದರು.

  ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಬಿಜೆಪಿ, ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕುರಿತು ಬಿಜೆಪಿ, ಕಾಂಗ್ರೆಸ್ ನಲ್ಲಿ ಹೊಂದಾಣಿಕೆ ರಾಜಕಾರಣ ಏನೂ ಇಲ್ಲ.  ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಗೆಲುವು ಸಾಧಿಸಲಿದ್ದಾರೆ ಎಂದರು.

  ಚಿಕ್ಕೋಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಿ.ಎಸ್. ಯಡಿಯೂರಪ್ಪ ಏಕೆ ಬರಲಿಲ್ಲ ಎನ್ನುವವರು ಯತ್ನಾಳ ‌ಬೆಳಗಾವಿಗೆ ಏಕೆ ಬರಲಿಲ್ಲ ಎಂದು ಕೇಳಿ ಎಂದು ಮಾರ್ಮಿಕವಾಗಿ ಹೇಳಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts