ಗುರು ರಾಘವೇಂದ್ರ ಸಹಕಾರ ಬಬ್ಯಾಂಕ್​ ಅವ್ಯವಹಾರ; ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್​, ವಸಿಷ್ಠ ಕೋ-ಆಪರೇಟಿವ್ ಸೊಸೈಟಿ, ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ … Continue reading ಗುರು ರಾಘವೇಂದ್ರ ಸಹಕಾರ ಬಬ್ಯಾಂಕ್​ ಅವ್ಯವಹಾರ; ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ