ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗೆ ತರಬೇತಿ ಶಿಬಿರ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾಲಯದ ಧನಸಹಾಯ ಆಯೋಗವು ನಡೆಸಲಿರುವ ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.


ಆಸಕ್ತರು ಆ.9ರೊಳಗೆ ಮುಕ್ತ ವಿವಿಯಲ್ಲಿರುವ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ದೂ. 0821-2515944 ಸಂಪರ್ಕಿಸಬಹುದು.

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…