ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ  

ನವದೆಹಲಿ: ದೇಶಾದ್ಯಂತ ಬೇಸಿಗೆ ತಾಪ ಏರುತ್ತಿರುವ ಬೆನ್ನಲ್ಲೇ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ. ಈ ನಡುವೆ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆ ಗೋಚರಿಸಿದೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ಪವರ್ ಕಟ್ ಶುರುವಾಗಿದೆ. ಸೆಂಟ್ರಲ್ ಇಲೆಕ್ಟ್ರಿಸಿಟಿ ಅಥಾರಿಟಿ ಆಫ್ ಇಂಡಿಯಾದ ಇತ್ತೀಚಿನ ಕಲ್ಲಿದ್ದಲು ದೈನಿಕ ವರದಿ ಪ್ರಕಾರ, ದೇಶದ 150 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ ಸ್ಥಳೀಯ ಕಲ್ಲಿದ್ದಲು ಬಳಸುವ 81 ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಗಂಭೀರ ಸ್ಥಿತಿಯಲ್ಲಿದೆ. ಇದೇ ರೀತಿ, 54 ಖಾಸಗಿ ಉಷ್ಣ ವಿದ್ಯುತ್ … Continue reading ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ