ಕಲ್ಲಿದ್ದಲು ಕಳ್ಳಸಾಗಾಣಿಕೆ : ಅಭಿಷೇಕ್ ಬ್ಯಾನರ್ಜಿ ಹೆಂಡತಿಗೆ ಸಿಬಿಐ ನೋಟೀಸು

ಕೊಲ್ಕತಾ: ಕಲ್ಲಿದ್ದಲು ಕಳ್ಳಸಾಗಾಣಿಕೆ ಪ್ರಕರಣದ ತನಿಖೆಗೆ ಸಂಬಂಧಪಟ್ಟಂತೆ, ಸಿಬಿಐ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಹೆಂಡತಿ ರುಜಿರಾ ನರುಲಾ ಅವರಿಗೆ ನೋಟೀಸ್ ನೀಡಿದೆ. ಭಾನುವಾರ ಅವರ ಕೊಲ್ಕತಾ ನಿವಾಸ ತಲುಪಿದ ಸಿಬಿಐ ತಂಡವೊಂದು, ರುಜಿರಾ ಅವರೊಂದಿಗೆ ಮನೆಯಲ್ಲೇ ಪ್ರಶ್ನೋತ್ತರ ನಡೆಸಲು ಇಚ್ಛಿಸಿದೆ ಎನ್ನಲಾಗಿದೆ. ಬಂಗಾಳದ ಕುನುಸ್ತೊರಿಯಾ ಮತ್ತು ಕಜೋರಿಯದಲ್ಲಿರುವ ಈಸ್ಟರ್ನ್ ಕೋಲ್​ಫೀಲ್ಡ್​ ಲಿಮಿಟೆಡ್​ಗೆ ಸೇರಿದ ಕಲ್ಲಿದ್ದಲು ಕ್ಷೇತ್ರಗಳಲ್ಲಿ ಕಲ್ಲಿದ್ದಲಿನ ಕಾನೂನುಬಾಹಿರ ಗಣಿಗಾರಿಕೆ ಮತ್ತು ಕಳವಿನ ಬಗೆಗೆ ಕಳೆದ ವರ್ಷ ನವೆಂಬರ್​ನಲ್ಲಿ ಸಿಬಿಐ … Continue reading ಕಲ್ಲಿದ್ದಲು ಕಳ್ಳಸಾಗಾಣಿಕೆ : ಅಭಿಷೇಕ್ ಬ್ಯಾನರ್ಜಿ ಹೆಂಡತಿಗೆ ಸಿಬಿಐ ನೋಟೀಸು