ಟೇಕಾಫ್​ ವೇಳೆ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

ಕೇರಳ: ಕೊಚ್ಚಿ ಬಳಿ ಟೇಕಾಫ್​ ವೇಳೆ ಕರಾವಳಿ ಕಾವಲು ಪಡೆಗೆ ಸೇರಿದ ಚಾಪರ್ ಪತನಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ALH ಧ್ರುವ ಹೆಲಿಕಾಪ್ಟರ್ ಮಧ್ಯಾಹ್ನ 12.30ರ ಸುಮಾರಿಗೆ ತರಬೇತಿ ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ಇದನ್ನೂ ಓದಿ: ಮಂಗಳಮುಖಿಯರ ಮೊಟ್ಟ ಮೊದಲ ಸಲೂನ್ ಕಾರ್ಯಾರಂಭ! ಮೂಲಗಳ ಪ್ರಕಾರ, ಹೆಲಿಕಾಪ್ಟರ್​​ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು. ಅವರಿಗೆ ಸಣ್ಣಪುಟ್ಟ … Continue reading ಟೇಕಾಫ್​ ವೇಳೆ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ