More

    ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ

    ಮಂಗಳೂರು: ಕರಾವಳಿಯಲ್ಲಿ ಬಿಸಿಲ ಝಳ ಮುಂದುವರಿದಿದ್ದರೂ ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮೇ 11ರಿದ 14ರ ವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


    ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 34.4 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ 26.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಶುಕ್ರವಾರ ಹಗಲು ಹೊತ್ತು ಗ್ರಾಮೀಣ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ರಾತ್ರಿಯಿಂದೀಚೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೇ 15 ಮತ್ತು 16ರಂದು ಎಲ್ಲ ಕಡೆ ಮಳೆಯ ಸೂಚನೆ ಇದೆ ಎಂದು ಮುನ್ಸೂಚನೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts