ಹೋಟೆಲ್​ಗಳಲ್ಲಿ ಶೀಘ್ರವೇ ಬೆಲೆ ಹೆಚ್ಚಳ?; ಈಗಾಗಲೇ ಕೆಲವೆಡೆ ದರ ಪರಿಷ್ಕರಣೆ..

ಬೆಂಗಳೂರು: ರಾಜ್ಯಾದ್ಯಂತ ಚಳಿ ತೀವ್ರಗೊಂಡಿದ್ದು, ಸಾರ್ವಜನಿಕರು ಬಿಸಿಬಿಸಿ ಕಾಫಿ-ಟೀ, ತಿಂಡಿ ಸವಿಯೋಣ ಎಂದು ಹೋಟೆಲ್​ಗೆ ಹೋಗಬೇಕೆಂದರೂ ಎಲ್ಲಿಗೆ ಹೋಗಬೇಕು ಎಂದು ಯೋಚಿಸಿ ಹೋಗಬೇಕಾಗಬಹುದು. ಏಕೆಂದರೆ ಹೋಟೆಲ್​ಗಳಲ್ಲಿ ದರ ಹೆಚ್ಚಳವಾಗಲಿದ್ದು, ಈಗಾಗಲೇ ಕೆಲವೆಡೆ ದರ ಪರಿಷ್ಕರಣೆಯೂ ನಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೆಲವು ಹೋಟೆಲ್​ಗಳವರು ದರ ಪರಿಷ್ಕರಿಸಲು ಚಿಂತನೆ ನಡೆಸಿದ್ದರೆ, ಇನ್ನು ಕೆಲವು ಹೋಟೆಲ್​ಗಳಲ್ಲಿ ದರ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕೃತ ದರವನ್ನು ಶೀಘ್ರದಲ್ಲೇ ಜಾರಿಗೊಳಿಸುವ ಕುರಿತಂತೆ ಹೋಟೆಲ್​ಗಳಲ್ಲಿ ಸೂಚನೆಗಳನ್ನೂ ಅಳವಡಿಸಲಾಗಿದೆ. ಬೆಣ್ಣೆ, ತುಪ್ಪ, ಕಾಫಿ ಪುಡಿ ಇತ್ಯಾದಿಯ ಬೆಲೆ ಈಗಾಗಲೇ … Continue reading ಹೋಟೆಲ್​ಗಳಲ್ಲಿ ಶೀಘ್ರವೇ ಬೆಲೆ ಹೆಚ್ಚಳ?; ಈಗಾಗಲೇ ಕೆಲವೆಡೆ ದರ ಪರಿಷ್ಕರಣೆ..