ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವು! ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳೂ ಸಾವು

ಕಾನ್ಪುರ: ಇತ್ತೀಚಿಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇದೆ. ಕರೊನಾ ಬಳಿಕ ಚಿಕ್ಕ ಮಕ್ಕಳು, ಯುವ ಜನತೆಯಲ್ಲೂ ಹೃದಯಾಘಾತ ಕಾಣಿಸಿಕೊಳ್ಳುತ್ತಿದ್ದು, ನಿತ್ಯ ಹತ್ತಾರು ಸಾವಿನ ಸುದ್ದಿಗಳು ಕಿವಿಗೆ ಬೀಳುತ್ತಲೇ ಇವೆ. ಇಂತಹ ಆತಂಕದ ಸ್ಥಿತಿಯಲ್ಲಿ ಮತ್ತೊಂದು ಆಘಾತಕಾರಿ ಸುದ್ದಿ ಬಂದಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ! ಇತ್ತೀಚಿಗೆ ಈ ಭಾಗದಲ್ಲಿ ವಿಪರೀತ ಚಳಿ ಇದೆ. ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು … Continue reading ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವು! ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳೂ ಸಾವು