ವಿದ್ಯಾರ್ಥಿನಿಯನ್ನು ಕೊಲ್ಲಲು ಪ್ರಯತ್ನಿಸಿದ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ; ಈ ಘಟನೆಯೇ ವಿಚಿತ್ರ…!

ಹೈದರಾಬಾದ್​: ಬಾಲಕಿಯೋರ್ವಳನ್ನು ಹತ್ಯೆ ಮಾಡಲು ಯತ್ನಿಸಿದ್ದ 19 ವರ್ಷದ ಯುವಕನಿಗೆ ಸ್ಥಳೀಯ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಈ ವ್ಯಕ್ತಿ 2019ರ ಫೆಬ್ರವರಿಯಲ್ಲಿ ವಿದ್ಯಾರ್ಥಿನಿಯೋರ್ವಳನ್ನು ಕೊಲೆ ಮಾಡಲು ಪ್ರಯತ್ನಿಸಿದ್ದ. ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ವಿಚಾರಣೆ ನಡೆಸಿದ್ದ, ಮೊದಲ ಹೆಚ್ಚುವರಿ ಮೆಟ್ರೊಪಾಲಿಟಿನ್​ ಸೆಷನ್ಸ್​ ನ್ಯಾಯಾಧೀಶೆ ಸುನೀತಾ ಕುಂಚಾಲಾ ಅವರು ಆರೋಪಿಗೆ 10 ವರ್ಷದ ಕಠಿಣ ಶಿಕ್ಷೆ ವಿಧಿಸಿ ನೀಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, 1500ರೂಪಾಯಿ ದಂಡವನ್ನೂ ವಿಧಿಸಿದ್ದಾರೆ. ಏನಿದು … Continue reading ವಿದ್ಯಾರ್ಥಿನಿಯನ್ನು ಕೊಲ್ಲಲು ಪ್ರಯತ್ನಿಸಿದ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ; ಈ ಘಟನೆಯೇ ವಿಚಿತ್ರ…!