ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!

ಬೆಂಗಳೂರು: ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಮುಗಿದಿವೆ. ವಿದ್ಯಾರ್ಥಿಗಳು ಅವರ ಪಾಲಕರು, ಹಾಗೂ ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಆಗಸ್ಟ್​ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಆದರೆ, ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಜು.31ರವರೆಗೆ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಅವಕಾಶವಿಲ್ಲವೆಂದು ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ. ಇದನ್ನೂ ಓದಿ; ಧರಾಶಾಯಿಯಾಯ್ತು ಬಿಗ್​ ಬಿ ಮನೆಯ 43 ವರ್ಷಗಳ ಇತಿಹಾಸ…! ಈ ನಡುವೆ, ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಪಂಜಾಬ್​ ಸರ್ಕಾರ ಘೋಷಿಸಿದೆ. ಈ ಹಿಂದಿನ ಪರೀಕ್ಷೆಗಳ ಸಾಧನೆಯನ್ನು … Continue reading ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!