ಮತ್ತೊಂದೆಡೆ, ವಿಜಯ್ ಅವರ ಪತ್ನಿ ಸಂಗೀತಾ ಸೋರ್ನಲಿಂಗಂ ಅವರು ತಮ್ಮ ವಿಚ್ಛೇದನ ಅರ್ಜಿಯನ್ನು ಇತ್ತೀಚೆಗೆ ವಾಪಸ್ ಪಡೆದಿರುವ ವರದಿಗಳು ಬಂದಿವೆ. ವಿಜಯ್ ತಾಯಿಯ ಮಧ್ಯಸ್ಥಿಕೆಯಿಂದ ಈ ಬೆಳವಣಿಗೆ ನಡೆದಿದೆ ಎನ್ನಲಾಗುತ್ತಿದ್ದು, ಇದರ ನಡುವೆಯೂ ತ್ರಿಷಾ ತಮಿಳುನಾಡು ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ VVIP ಆಗಿ ಕಾಣಿಸಿಕೊಳ್ಳುತ್ತಿರುವುದು ಸದ್ಯ ಎಲ್ಲಡೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ, (ಏಜೆನ್ಸೀಸ್).