ನಾಳೆ ದೇಶಾದ್ಯಂತ ಕಾಮೆಡ್-ಕೆ ಪರೀಕ್ಷೆ

ಬೆಂಗಳೂರು: ಕರ್ನಾಟಕದ ಖಾಸಗಿ ಕಾಲೇಜುಗಳು ಮತ್ತು ಆಯ್ದ ಪ್ಯಾನ್-ಇಂಡಿಯಾ ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಾಳೆ 2023ರ ಕಾಮೆಡ್​ಕೆ ಯುಜಿಇಟಿ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಇ ಸ್ವತ್ತು ಕುರಿತಂತೆ ಸಾಕಷ್ಟು ದೂರು: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅಸಮಾಧಾನ ಸುಮಾರು 150 ಎಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದ್ದು, ಇದು ಎರಡು ಅವಧಿಗಳಲ್ಲಿ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮೊದಲ ಸೇಷನ್​ ಹಾಗೂ ಮಧ್ಯಾಹ್ನ … Continue reading ನಾಳೆ ದೇಶಾದ್ಯಂತ ಕಾಮೆಡ್-ಕೆ ಪರೀಕ್ಷೆ