ಹಣದ ವಿಚಾರವಾಗಿ ಬೆದರಿಕೆ ಹಾಕಿ ಕೆಟ್ಟದಾಗಿ ನಿಂದನೆ: ಹಾಸ್ಯ ಕಲಾವಿದೆ ನಯನಾ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಮಿಡಿ ಕಿಲಾಡಿಗಳು (Comedy Khiladigalu) ಖ್ಯಾತಿಯ ಹಾಸ್ಯ ಕಲಾವಿದೆ ನಯನಾ (Nayana) ವಿರುದ್ಧ ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿಯಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್​ನ ಹಾಸ್ಯ ಕಲಾವಿದ ಸೋಮಶೇಖರ್​ ದೂರು ದಾಖಲಿಸಿದ್ದಾರೆ. ಹಣದ ಹಂಚಿಕೆ ವಿಚಾರಕ್ಕೆ ನಯನಾ ಬೆದರಿಕೆ (Threat Call) ಹಾಕಿದ್ದಾರೆಂದು ಆರೋಪಿಸಿದ್ದಾರೆ. ಖಾಸಗಿ ಚಾನಲ್​​ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್‌ ಕಾರ್ಯಕ್ರಮ (TV Program) ದಲ್ಲಿ ಪಿಯುಸಿ ತಂಡ ದ್ವಿತೀಯ ಬಹುಮಾನ ಪಡೆದಿತ್ತು. ಬಹುಮಾನವಾಗಿ 3 ಲಕ್ಷ ರೂ. ಹಣ (Prize Money) … Continue reading ಹಣದ ವಿಚಾರವಾಗಿ ಬೆದರಿಕೆ ಹಾಕಿ ಕೆಟ್ಟದಾಗಿ ನಿಂದನೆ: ಹಾಸ್ಯ ಕಲಾವಿದೆ ನಯನಾ ವಿರುದ್ಧ ದೂರು ದಾಖಲು