ರಿಜಿಸ್ಟರ್‌ ಮದುವೆಯಾದ ಹಾಸ್ಯ ಕಲಾವಿದ ಸಂಜು ಬಸಯ್ಯ

ಬೆಂಗಳೂರು: ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾರ್ಯಕ್ರಮ ಮೂಲಕವಾಗಿ ಮನೆಮಾತಾಗಿರುವ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಜು ಬಸಯ್ಯ ತಮ್ಮ ಬಹುಕಾಲದ ಗೆಳತಿ ಪಲ್ಲವಿ ಬಳ್ಳಾರಿ ಜೊತೆ ಸಂಜು ಬಸಯ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸಂಜು ಮತ್ತು ಪಲ್ಲವಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಈ ಜೋಡಿಯ ಫೋಟೋಗಳು ವೈರಲ್ ಆಗಿವೆ. ಸೋಷಿಯಲ್ ಮೀಡಿಯಾದಲ್ಲಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿರುವ ಸಂಜು ಬಸಯ್ಯ, ‘ಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ … Continue reading ರಿಜಿಸ್ಟರ್‌ ಮದುವೆಯಾದ ಹಾಸ್ಯ ಕಲಾವಿದ ಸಂಜು ಬಸಯ್ಯ