ಅಪ್ಪಟ ಕನ್ನಡಿಗರಲ್ಲಿ ಕ್ಷಮೆ ಕೋರಿದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ…

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ನಯನಾ, ಫೇಸ್​ಬುಕ್​ನಲ್ಲಿ ಕನ್ನಡದ ವಿಚಾರಕ್ಕೆ ಸಖತ್​ ಟ್ರೋಲ್​ಗೆ ಒಳಗಾಗಿದ್ದರು. ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದರು. ಇದೀಗ ಅದೆಲ್ಲದಕ್ಕೂ ಪ್ರತಿಕ್ರಿಯಿಸಿದ್ದಾರೆ. ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಜತೆಗೆ ಅದಕ್ಕೊಂದಿಷ್ಟು ಸಮಜಾಯಿಷಿಯನ್ನೂ ಕೊಟ್ಟಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿರುವ ಅವರು, ನಾನು ಯಾವುದೇ ಚಾನೆಲ್‌ಗೆ ಹೋದರೂ, ಸಿನಿಮಾಗಳಲ್ಲಿ ಆ್ಯಕ್ಟ್​ ಮಾಡಿದಾಗಲೂ ನಾನು ಇಂಗ್ಲಿಷ್‌ನವಳು, ಇಂಗ್ಲಿಷ್ ವ್ಯಾಮೋಹ ಜಾಸ್ತಿ ಎಂದು ಹೇಳಿಕೊಂಡಿಲ್ಲ. ನಾವು ಕನ್ನಡಿಗರು, ನಮಗೆ ನಮ್ಮ ಬೆಲೆ ಏನು ಎಂದು ಚೆನ್ನಾಗಿ ಗೊತ್ತು. ಎಲ್ಲಿ … Continue reading ಅಪ್ಪಟ ಕನ್ನಡಿಗರಲ್ಲಿ ಕ್ಷಮೆ ಕೋರಿದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ…