ವಾಣಿಜ್ಯ ಬಳಕೆಯ LPG ಸಿಲಿಂಡರ್​ ಬೆಲೆಯಲ್ಲಿ 100 ರೂ. ಹೆಚ್ಚಳ: ಎರಡು ತಿಂಗಳಲ್ಲಿ 2ನೇ ಬಾರಿ ದರ ಏರಿಕೆ

ನವದೆಹಲಿ: ಸರ್ಕಾರಿ ಒಡೆತನದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನವೆಂಬರ್​ 1ರ ಬುಧವಾರದಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಹೆಚ್ಚಳ ಮಾಡಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಲಿದೆ. ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಸಿಲಿಂಡರಿನ ಬೆಲೆಯಲ್ಲಿ ಎರಡು ಬಾರಿ ಅಧಿಕವಾಗಿದೆ. ಅಂದಹಾಗೆ ವಾಣಿಜ್ಯ ಮತ್ತು ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್‌ಗಳ ದರಗಳು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಪಡುತ್ತವೆ. ಅದರಂತೆ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 100 ರೂ. … Continue reading ವಾಣಿಜ್ಯ ಬಳಕೆಯ LPG ಸಿಲಿಂಡರ್​ ಬೆಲೆಯಲ್ಲಿ 100 ರೂ. ಹೆಚ್ಚಳ: ಎರಡು ತಿಂಗಳಲ್ಲಿ 2ನೇ ಬಾರಿ ದರ ಏರಿಕೆ