15 ಸಾವಿರ ಶಿಕ್ಷಕರ ನೇಮಕಾತಿಗೆ ಮೇನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ..

ಬೆಂಗಳೂರು: ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಇಲಾಖೆಯು ಈಗಾಗಲೆ, ನೇಮಕಾತಿ ನಿಯಮವನ್ನು ಬಿಡುಗಡೆ ಮಾಡಿದೆ. ಆದರೆ, ನೇಮಕಾತಿ ಪರೀಕ್ಷೆಯನ್ನು ಯಾವಾಗ ನಡೆಸಲಾಗುತ್ತದೆ ಎಂದು ದಿನಾಂಕ ಬಿಡುಗಡೆ ಮಾಡಿರಲಿಲ್ಲ. ಆದರೆ, ಮೇ ನಲ್ಲಿ ನಡೆಸುವುದು ಸೂಕ್ತ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಇಲಾಖಾ ಆಯುಕ್ತರಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಂತೆ ಮೇ ತಿಂಗಳಲ್ಲಿ ಸಿಇಟಿ ಹಾಗೂ ಪ್ರತಿ ವರ್ಷ ಜನವರಿ ಹಾಗೂ ಜೂನ್ ಸೇರಿ … Continue reading 15 ಸಾವಿರ ಶಿಕ್ಷಕರ ನೇಮಕಾತಿಗೆ ಮೇನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ..