ಲಕ್ಷ್ಮಿ ದೇವಿಯ ನೆಕ್ಲೇಸ್ ತೊಟ್ಟಿದ್ದ ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ಮುಂಬೈ: ಲಕ್ಷ್ಮಿ ದೇವಿಯ ನೆಕ್ಲೇಸ್ ತೊಟ್ಟು ರ್‍ಯಾಂಪ್‌ ವಾಕ್ ಮಾಡಿದ ನಟಿ ತಾಪ್ಸಿ ಪನ್ನು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಮಧ್ಯಪ್ರದೇಶದ ಇಂದೋರ್​ನಲ್ಲಿ ದೂರು ದಾಖಲಾಗಿದೆ. ಎದೆ ಸೀಳು ಕಾಣಿಸುವ ರೀತಿಯಲ್ಲಿ ಬಟ್ಟೆ ಧರಿಸಿರುವ ತಾಪ್ಸಿ ಆ ಬಟ್ಟೆಯ ಮೇಲೆ ಲಕ್ಷ್ಮಿ ಚಿತ್ರ ಇರುವ ನಕ್ಲೇಸ್ ಧರಿಸಿದ್ದಾರೆ. ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿ.ಜೆಪಿ ಶಾಸಕಿ ಮಾಲಿನಿ ಗೌರ್ ಪುತ್ರ ಏಕಲವ್ಯ ಸಿಂಗ್ ಗೌರ್ ಅವರು ಇಂದೋರ್​​ನಲ್ಲಿ ದೂರು ದಾಖಲಿಸಿದ್ದಾರೆ. … Continue reading ಲಕ್ಷ್ಮಿ ದೇವಿಯ ನೆಕ್ಲೇಸ್ ತೊಟ್ಟಿದ್ದ ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು