25.9 C
Bengaluru
Wednesday, January 22, 2020

ಕಂಪ್ಲಿ ಶಾಸಕ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಟ್ಟಿ ಸಲ್ಲಿಕೆ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ರಾಮನಗರ/ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ 2019ರ ಜ.18ರಿಂದ ಬಿಡದಿಯ ಈಗಲ್​ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದರು. ಜ.20ರಂದು ಆನಂದ ಸಿಂಗ್ ಮತ್ತು ಗಣೇಶ್ ನಡುವೆ ಮಾರಾಮಾರಿ ನಡೆದು, ಆನಂದ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ರಾಮನಗರ ನ್ಯಾಯಾಲಯದಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಗೊಂಡಿತ್ತು. ಈ ಸಂಬಂಧ ಬಿಡದಿ ಪೊಲೀಸರು ಡಿ.9ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗಣೇಶ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

35 ಸಾಕ್ಷಿಗಳು: ಶಾಸಕದ್ವಯರ ಗಲಾಟೆ ಪ್ರಕರಣದಲ್ಲಿ 90 ಪುಟಗಳ ಆರೋಪಪಟ್ಟಿ ಸಲ್ಲಿಸಿರುವ ಬಿಡದಿ ಪೊಲೀಸರು, 35 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿದ್ದಾರೆ. ಪ್ರಮುಖವಾಗಿ ಅಂದಿನ ಸಚಿವರಾಗಿದ್ದ ತುಕಾರಾಮ್ ಶಾಸಕ ಭೀಮಾನಾಯ್ಕ ಅವರ ಹೇಳಿಕೆಗಳನ್ನು ದಾಖಲು ಮಾಡಿದ್ದು, ಶಾಸಕರ ಮೇಲೆ ನಿಗಾ ವಹಿಸಲು ಇದ್ದ ಸ್ಥಳೀಯ ಕಾಂಗ್ರೆಸ್ ಮುಖಂಡರು, ರೆಸಾರ್ಟ್ ಸಿಬ್ಬಂದಿ ಹೇಳಿಕೆಯನ್ನೂ ದಾಖಲಿಸಲಾಗಿದೆ. ಜತೆಗೆ ಹೋಟೆಲ್​ನ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಸಾಕ್ಷ್ಯವಾಗಿ ಪರಿಗಣಿಸ ಲಾಗಿದೆ. ಬಹುತೇಕ ಎಲ್ಲ ಸಾಕ್ಷ್ಯ ಗಣೇಶ್ ವಿರುದ್ಧವೇ ಇವೆ ಎಂದು ಮೂಲಗಳು ಖಚಿತ ಪಡಿಸಿವೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...