ಪುಣೆ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ! ಏನಿದು ಟ್ರೈನಿ IAS ಅಧಿಕಾರಿ ಪೂಜಾ ಖೇಡ್ಕರ್ ಹೊಸ ಡ್ರಾಮಾ?

ಮುಂಬೈ: ಇತ್ತೀಚೆಗಷ್ಟೇ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಹಾರಾಷ್ಟ್ರದ ಟ್ರೈನಿ ಐಎಎಸ್​ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್, ಒಬ್ಬ ಅಧಿಕಾರಿಗೆ ಸರ್ಕಾರ ಕೊಡುವ ಸವಲತ್ತುಗಳನ್ನು ಮೀರಿ ತನಗೆ ಹೇಗೆ ಬೇಕೋ ಹಾಗೆ ಅಧಿಕಾರ ದುರ್ಬಳಕೆ ಮಾಡಿಕೊಂಡ ರೀತಿಗೆ ರಾಜ್ಯ ಸರ್ಕಾರ ಛೀಮಾರಿ ಹಾಕಿತ್ತು. ಪುಣೆಯಲ್ಲಿ ಟ್ರೈನಿ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೂಜಾ ಅಧಿಕಾರ ದುರ್ಬಳಕೆ ಅತಿಯಾದ ಹಿನ್ನೆಲೆ ಸರ್ಕಾರವೇ ಕ್ರಮ ಕೈಗೊಂಡಿದ್ದು, ವಾಶಿಮ್‌ನಲ್ಲಿ ಸೂಪರ್‌ನ್ಯೂಮರರಿ ಸಹಾಯಕ ಕಲೆಕ್ಟರ್ ಆಗಿ ಕೆಲಸ ಮಾಡಲು ನಿರ್ದೇಶಿಸಿತು. ಇದನ್ನೂ ಓದಿ: ರೈತರ ಸಾಲಮನ್ನಾಕ್ಕೆ  ಒತ್ತಾಯಿಸಿ  … Continue reading ಪುಣೆ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ! ಏನಿದು ಟ್ರೈನಿ IAS ಅಧಿಕಾರಿ ಪೂಜಾ ಖೇಡ್ಕರ್ ಹೊಸ ಡ್ರಾಮಾ?