ಈ ರಾಜ್ಯದಲ್ಲಿ ಸಂಪೂರ್ಣ ಅನ್​ಲಾಕ್​! ಜುಲೈ 1 ರಿಂದ ಶಾಲೆ, ಕಾಲೇಜು ಆರಂಭ

ಹೈದರಾಬಾದ್​​ : ತೆಲಂಗಾಣದಲ್ಲಿ ಕರೊನಾ ಲಾಕ್​ಡೌನನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕರೊನಾ ಪಾಸಿಟಿವಿ ರೇಟ್​ನಲ್ಲಿ ಮಹತ್ವದ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಜ್ನರು ನೀಡಿದ ಸಲಹೆಗಳ ಮೇಲೆ ಸಂಪುಟ ಸಭೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ರಾಜ್ಯದಲ್ಲಿ ಕರೊನಾ ಸೋಂಕು ಹರಡುವಿಕೆಯನ್ನು ಬೇರೆ ರಾಜ್ಯಗಳಿಗಿಂತ ತ್ವರಿತವಾಗಿ ನಿಯಂತ್ರಿಸಲು ಸಾಧ್ಯವಾಗಿದೆ. ದೇಶಾದ್ಯಂತ ಮತ್ತು ನೆರೆಹೊರೆಯ ರಾಜ್ಯಗಳಲ್ಲೂ ಕರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಲಾಕ್​ಡೌನ್​ ಅಂತ್ಯಗೊಳಿಸಲಾಗುತ್ತಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ‘6 … Continue reading ಈ ರಾಜ್ಯದಲ್ಲಿ ಸಂಪೂರ್ಣ ಅನ್​ಲಾಕ್​! ಜುಲೈ 1 ರಿಂದ ಶಾಲೆ, ಕಾಲೇಜು ಆರಂಭ