ಹೊರ ರಾಜ್ಯ, ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ ಕಡ್ಡಾಯ ಕ್ವಾರಂಟೈನ್​

ಬೆಂಗಳೂರು: ಹೊರ ರಾಜ್ಯ ಹಾಗೂ ವಿದೇಶಗಳಿಂದ ರಾಜ್ಯಕ್ಕೆ ಬರುವವರು ಕಡ್ಡಾಯ ಕ್ವಾರಂಟೈನ್​ಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಎನ್ನುವ ಬಗ್ಗೆ ಸಿಎಂ ಚರ್ಚೆ ನಡೆಸಿದರು. ಇದನ್ನೂ ಓದಿ; ಮೌಂಟ್​ ಎವರೆಸ್ಟ್​ ಬುಡಕ್ಕೂ ಬಂತು ಚೀನಾ ಗಡಿ ತಂಟೆ ವಿವಾದ … Continue reading ಹೊರ ರಾಜ್ಯ, ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ ಕಡ್ಡಾಯ ಕ್ವಾರಂಟೈನ್​