ಬೆಳಗಾವಿ: ಕವಿಗೋಷ್ಠಿ ಮುಂದಕ್ಕೆ


ಬೆಳಗಾವಿ: ಇಲ್ಲಿನ ಟಿಳಕವಾಡಿಯ ಕಾಂಗ್ರೆಸ್ ಬಾವಿ ಆವರಣದಲ್ಲಿರುವ ಗಾಂಧಿಸ್ಮಾರಕ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ದೂರದರ್ಶನ ಕೇಂದ್ರದ ವತಿಯಿಂದ ಜುಲೈ 25ರಂದು ಹಮ್ಮಿಕೊಂಡಿದ್ದ ಗಾಂಧೀಜಿ ಕವಿಗೋಷ್ಠಿ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ತಿಳಿಸಿದ್ದಾರೆ.

Leave a Reply

Your email address will not be published. Required fields are marked *